ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿಯಾದ ಟಿ ಎಂ ಶಾಹಿದ್ ತೆಕ್ಕಿಲ್…

ಬೆಂಗಳೂರು: ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗು ಮುಖ್ಯ ಮಾಧ್ಯಮ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಬೆಂಗಳೂರಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿಯಾಗಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಹಾಗು ಸುಳ್ಯ ತಾಲ್ಲೂಕಿನ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಲು ವಿನಂತಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ, ನ್ಯಾಯವಾದಿ ಮೂಸ ಪೈoಬಚ್ಚಾಲ್ ಉಪಸ್ಥಿತರಿದ್ದರು.

whatsapp image 2023 11 08 at 8.22.03 pm

Sponsors

Related Articles

Back to top button