ಮಂಗಳವಾರ – ದ.ಕ 211 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಮಂಗಳವಾರ ) ದ.ಕ ಜಿಲ್ಲೆಯಲ್ಲಿ 211 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 211 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 20578 ಕ್ಕೆ ಏರಿಕೆಯಾಗಿದೆ. ಇಂದು 4 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 494 ಮಂದಿ ಬಲಿಯಾಗಿದ್ದಾರೆ.ಇಂದು 209 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 4369 ಸಕ್ರಿಯ ಪ್ರಕರಣಗಳಿವೆ.

Sponsors

Related Articles

Leave a Reply

Your email address will not be published. Required fields are marked *

Back to top button