ಮಡಿಕೇರಿ – ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ…

ಮಡಿಕೇರಿ: ಕೆಪಿಸಿಸಿ ಸದಸ್ಯ ನೋಂದಣಿಯ ಕೊಡಗು ಜಿಲ್ಲಾ ಉಸ್ತುವಾರಿಯಾದ ಟಿ ಎಂ ಶಾಹೀದ್ ತೆಕ್ಕಿಲ್ ಹಾಗೂ ಲಕ್ಷ್ಮಣ ರವರ ಸಮ್ಮುಖದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ನಗರ ವಾರ್ಡ್ ನಂಬರ್ ಮೂರರಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಸಕ್ರಿಯ ಸದಸ್ಯತ್ವ ನೋಂದಣಿ ಮಾಡಿ 24 ಜನರನ್ನು ಸದಸ್ಯರನ್ನಾಗಿ ಮಾಡಿದರು.

Sponsors

Related Articles

Back to top button