ಸಾಮಾಜಿಕ ಕಾರ್ಯಕರ್ತ ಸುಬ್ರಹ್ಮಣ್ಯ ಭಟ್ ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ…

ಬಂಟ್ವಾಳ: ಧಾರ್ಮಿಕ,ಶೈಕ್ಷಣಿಕ,ಸಾಮಾಜಿಕ ಕಾರ್ಯಕರ್ತ,ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ತ ಹೋರಾಟ ಸಮಿತಿ ಅಧ್ಯಕ್ಷರು, ಹೋರಾಟಗಾರರು ಸಜೀಪ ಮಾಗಣೆಯ ತಂತ್ರಿಗಳಾದ ಎಂ.ಸುಬ್ರಹ್ಮಣ್ಯ ಭಟ್ ಅವರು ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button