ಸುದ್ದಿ

ಉಚಿತ ಸೈಕಲ್ ವಿತರಣೆ…….

ಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಸರಕಾರದಿಂದ ನೀಡುವ ಉಚಿತ ಸೈಕಲನ್ನು ಜಿಲ್ಲಾ ಪಂಚಾಯತ್ ಸದಸ್ಯ ಮಂಜುಳಾ ಮಾವೆ ಹಾಗೂ ತಾಲೂಕು ಪಂಚಾಯತ್ ಸದಸ್ಯೆ ಗೀತಾ ಚಂದ್ರಶೇಖರ್ ವಿತರಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀಯುತ ಸಂಜೀವ ಮೂಲ್ಯ, ಕಲ್ಲಡ್ಕ ರೈತರ ಸರಕಾರಿ ಸೇವಾ ಸಂಘದ ನಿರ್ದೇಶಕ ಕೊರಗಪ್ಪ ನಾಯ್ಕ ಸಿಂ ಗೆರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ ಮೈರ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ,ಶಾಲಾ ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಹಾಗೂ ಶಿಕ್ಷಕಿಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related Articles

Leave a Reply

Your email address will not be published.

Back to top button