ಕದ್ರಿ ಗೋಪಾಲನಾಥ್ ಮನೆಗೆ ಸಿದ್ಧರಾಮಯ್ಯ ಭೇಟಿ….

ಮಂಗಳೂರು: ಇತ್ತೀಚೆಗೆ ನಿಧನರಾದ ವಿಶ್ವವಿಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಮನೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅ.18 ರಂದು ಭೇಟಿ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಬೆಂಗಳೂರಿನಿಂದ ಪಕ್ಷದ ಕಾರ್ಯಕರ್ತರ ಸಭೆಗೆ ಆಗಮಿಸಿದ ಅವರು ಕದ್ರಿ ಗೋಪಾಲನಾಥ್ ಅವರ ಮನೆಗೆ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತು ಯು.ಟಿ.ಖಾದರ್ ಮತ್ತಿತರರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button