ಸುದ್ದಿ

ಕೇರಳ ಸರಕಾರಿ ಬಸ್ ಹಾಗೂ ಕಾರು ಮಧ್ಯೆ ಅಪಘಾತ….

ಸುಳ್ಯ: ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕೇರಳ ಆರ್.ಟಿ.ಸಿ. ಬಸ್ ಮತ್ತು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಇಂದು ಸಂಜೆ ಜಾಲ್ಸೂರಿನಲ್ಲಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ನುಜ್ಜು ಗುಜ್ಜಾಗಿದೆ. ಅಪಘಾತದಲ್ಲಿ ಯಾರೂ ಗಾಯಗೊಂಡಿಲ್ಲ. ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button