Jannah Theme License is not validated, Go to the theme options page to validate the license, You need a single license for each domain name.
ಸುದ್ದಿ

ಕೊರೊನ ವೈರಸ್- ರಾಜ್ಯದಲ್ಲಿ ಹೊಸ ನಾಲ್ಕು ಪ್ರಕರಣ….

ಬೆಂಗಳೂರು: ಇಂದು ಬೆಳಿಗ್ಗೆ ಕರ್ನಾಟಕದಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 37ಕ್ಕೇರಿದೆ.
ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು ಕರ್ನಾಟಕದಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 37ಕ್ಕೇರಿದೆ. ಸೋಂಕಿತರ ವಿವರವನ್ನು ರಾಜ್ಯ ಆರೋಗ್ಯ ಇಲಾಖೆ ಸಂಜೆ ನೀಡಲಿದೆ. ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 500ಕ್ಕೇರಿದೆ. ಇದರಲ್ಲಿ 36 ಜನರು ಗುಣಮುಖರಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button