ಸುದ್ದಿ

ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಗೌರವ ಡಾಕ್ಟರೇಟ್….

ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ದೇಶಕ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರಿಗೆ ಸಿಎಂ‌ಆರ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡುತ್ತಿದೆ.
ನವೆಂಬರ್ 3ರಂದು ನಡೆಯುವ ವಿಶ್ವವಿದ್ಯಾನಿಲಯದ ಕಾರ್ಯಕ್ರಮದಲ್ಲಿ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಲಾಗುತ್ತದೆ.
ನಾಯಕನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ರವಿಚಂದ್ರನ್ ಅವರಿಗೆ ಡಾಕ್ಟರೇಟ್ ದೊರಕಿರುವುದು ಅವರ ಅಭಿಮಾನಿಗಳಿಗೆ ಸಂತಸ ತಂದಿದೆ.

Related Articles

Leave a Reply

Your email address will not be published. Required fields are marked *

Back to top button