ಸುದ್ದಿ

ಗೂನಡ್ಕ ರಾಜಾರಾಂ ಪುರ ಸರಕಾರಿ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣ ಕಾಮಗಾರಿ ಗೆ 4 ಲಕ್ಷ ರೂಪಾಯಿ ಅನುದಾನ…

ಸುಳ್ಯ: ತೆಕ್ಕಿಲ್ ಪ್ರತಿಷ್ಠಾನ ದ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರ ಮನವಿಯ ಮೇರೆಗೆ ವಿಧಾನ ಪರಿಷತ್ ಸದಸ್ಯ ರಾದ ಮೋಹನ್ ಕುಮಾರ್ ಕೊಂಡಜ್ಜಿ ಯವರ ಶಾಸನಬದ್ಧ ಅನುದಾನದಿಂದ ಸಂಪಾಜೆ ಗ್ರಾಮದ ಗೂನಡ್ಕ ರಾಜಾರಾಂ ಪುರ ಸರಕಾರಿ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣ ಕಾಮಗಾರಿ ಗೆ 4 ಲಕ್ಷ ರೂಪಾಯಿ ಅನುದಾನ ಮಂಜೂರಾತಿ ಮಾಡಲಾಗಿದೆ.
ಅಲ್ಲದೆ ತೊಡಿಕಾನ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ತಂತ್ರಜ್ಞಾನ ಅಳವಡಿಕೆಗೆ ಕೊಡಂಕೆರಿ ಕೇಶವ ಪ್ರಸಾದ್ ತೊಡಿಕಾನ ರವರ ಶಿಫಾರಸ್ಸಿನ ಮೇರೆಗೆ 2 ಲಕ್ಷ ಹಣ ಬಿಡುಗಡೆ ಗೊಳಿಸಿದ್ದಾರೆ.

Related Articles

Back to top button