Warning: file_put_contents(/www/wwwroot/varthaloka.com/wp-content/uploads/.htaccess): failed to open stream: Permission denied in /www/wwwroot/varthaloka.com/wp-content/plugins/wp-optimize/includes/class-wp-optimize-htaccess.php on line 135

ಜೆಡಿಎಸ್‌‌ನ ಹಿರಿಯ ನಾಯಕ, ಮಾಜಿ ಸಚಿವ, ಕೆ.ಅಮರನಾಥ ಶೆಟ್ಟಿ ನಿಧನ...... - VarthaLoka
ಸುದ್ದಿ

ಜೆಡಿಎಸ್‌‌ನ ಹಿರಿಯ ನಾಯಕ, ಮಾಜಿ ಸಚಿವ, ಕೆ.ಅಮರನಾಥ ಶೆಟ್ಟಿ ನಿಧನ……

ಮಂಗಳೂರು: ಜೆಡಿಎಸ್‌‌ನ ಹಿರಿಯ ನಾಯಕ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ(80) ಇಂದು ನಿಧನರಾಗಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button