ಸುದ್ದಿ

ಟಿ.ಎಂ.ಶಹೀದ್ ಅವರಿಂದ ವಕ್ಫ್ ಬೋರ್ಡ್ ಚೇಯರ್ ಮೆನ್ ಭೇಟಿ….

ಸುಳ್ಯ : ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಹಾಗು ಕರ್ನಾಟಕ ರಾಜ್ಯ ರಾಜೀವ್ ಯುವ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ಅವರು ನೂತನವಾಗಿ ಆಯ್ಕೆಯಾದ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಚೇಯರ್ ಮೆನ್ ಡಾ. ಮೊಹಮದ್ ಯೂಸುಫ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಈ ಸಂಧರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಂಸದ ಡಾ. ಸಯ್ಯದ್ ನಾಸಿರ್ ಹುಸೈನ್, ಶಾಸಕ ತನ್ವೀರ್ ಸೇಠ್, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಸಯ್ಯದ್ ಶಬೀರ್ ಹಾಗು ಇತರ ನಾಯಕರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button