Jannah Theme License is not validated, Go to the theme options page to validate the license, You need a single license for each domain name.
ಸುದ್ದಿ

ಟಿ.ಎಂ.ಶಾಹಿದ್ ಮಹಾರಾಷ್ಟ್ರ ಪ್ರವಾಸ…..

ಸುಳ್ಯ: ಕರ್ನಾಟಕ ರಾಜ್ಯ ರಾಜೀವ್ ಯುವ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಾಹಿದ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಹಾರಾಷ್ಟ್ರಕ್ಕೆ ತೆರಳಿದ್ದಾರೆ.
ನಾಲ್ಕು ದಿನಗಳ ಪ್ರವಾಸ ಇದಾಗಿದ್ದು , ಅವರು ಮುಂಬೈ ಸೇರಿದಂತೆ ವಿವಿದೆಡೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಟಿ.ಎಂ.ಶಾಹಿದ್ ಅವರನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರಾದ ಪ್ರಕಾಶ್ ಪಾಟೀಲ್, ಅಶ್ರಫ್, ಆನಂದ್ ಪ್ರಕಾಶ್ ಚೌಬೆ ಸ್ವಾಗತಿಸಿದರು.

Related Articles

Leave a Reply

Your email address will not be published. Required fields are marked *

Back to top button