ಸುದ್ದಿ

ದೇಶದಲ್ಲಿ ಮುಂದುವರೆದ ಕೊರೊನಾ ಸಾವು- ಸಂಖ್ಯೆ 5ಕ್ಕೆ ಏರಿಕೆ….

ಬೆಂಗಳೂರು: ದೇಶದಲ್ಲಿ ಕೊರೊನಾ ಪೀಡಿತರ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದೀಗ ಕೊರೊನಾ ವೈರಸ್‌ನಿಂದ ಭಾರತದಲ್ಲಿ ಮೃತಪಟ್ಟಿರುವವರ ಸಂಖ್ಯೆ 5ಕ್ಕೇರಿದೆ.
ಜೈಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 69 ವರ್ಷದ ಇಟಲಿಯ ಪ್ರಜೆ ಸಾವನ್ನಪ್ಪಿದ್ದಾರೆ. ಗುರುವಾರದವರೆಗೆ ಭಾರತದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದರು. ಈಗ ಅದು ಐದಕ್ಕೆ ಏರಿಕೆಯಾಗಿದೆ. ಸೋಂಕಿತ ವ್ಯಕ್ತಿಯನ್ನು ಆಂಡ್ರ್ಯೂ ಎಂದು ಗುರುತಿಸಲಾಗಿದೆ. ಜೈಪುರದ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿತ್ತು. ಹೊಸ 22 ಪ್ರಕರಣಗಳು ಬೆಳಕಿಗೆ ಬಂದಿವೆ.

Related Articles

Leave a Reply

Your email address will not be published. Required fields are marked *

Back to top button