ಸುದ್ದಿ

ದ.ಕ. ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಕೊರೊನಾ ಪಾಸಿಟಿವ್…

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಬುಧವಾರದಂದು ಮತ್ತೊಂದು ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಬುಧವಾರದಂದು ಹದಿನೇಳು ಮಂದಿಯ ಪರೀಕ್ಷಾ ಮಾದರಿಯ ವರದಿ ಲಭ್ಯವಾಗಿದೆ. ಈ ಪೈಕಿ 16 ಪ್ರಕರಣಗಳು ನೆಗೆಟಿವ್ ಆಗಿದ್ದು, 1 ಪ್ರಕರಣ ಪಾಸಿಟಿವ್ ಎಂಬುವುದಾಗಿ ದೃಢಪಟ್ಟಿದೆ.
ದುಬೈನಿಂದ ಬಂದಿದ್ದ ಪುತ್ತೂರು ಮೂಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 110 ಆಗಿದೆ.

Related Articles

Leave a Reply

Your email address will not be published. Required fields are marked *

Back to top button