ಸುದ್ದಿ

ದ.ಕ- ಮೇ 3 ರವರೆಗೆ ಸೆಕ್ಷನ್ 144(3) ಜಾರಿ….

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೇ 3 ರ ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144(3)ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶಿಸಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಜಾರಿಯಲ್ಲಿರುವ ನಿಷೇಧಾಜ್ಞೆ ಅವಧಿ ನಿನ್ನೆ ಮುಗಿದಿತ್ತು, ಪ್ರದಾನಿ ನರೇಂದ್ರ ಮೋದಿ ಮತ್ತೆ ಮೇ 3 ರವರೆಗೆ ಲಾಕ್ ಡೌನ್ ಘೋಷಿಸಿದ್ದರಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಮುಂದುವರೆಸಿ ಆದೇಶಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button