ಸುದ್ದಿ

ನಾಳೆಯೂ (ಅ.26) ಶಾಲೆ ಕಾಲೇಜುಗಳಿಗೆ ರಜೆ….

ಮಂಗಳೂರು: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಮಳೆಯ ಸೂಚನೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅ.26 ರಂದು ಕೂಡಾ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Related Articles

Leave a Reply

Your email address will not be published. Required fields are marked *

Back to top button