ಸುದ್ದಿ

ಪಡುಬಿದ್ರಿ ಬಾಲ ಗಣಪತಿಯ ವಿಸರ್ಜನಾ ಮೆರವಣಿಗೆ ವೇಳೆ ಹೊಡೆದಾಟ…..

ಪಡುಬಿದ್ರಿ: ಬಾಲ ಗಣಪತಿಯ ವಿಸರ್ಜನಾ ಮೆರವಣಿಗೆ ವೇಳೆ ಹೊಡೆದಾಟ ನಡೆದಿದೆ. ಮೆರವಣಿಗೆ ಸಂದರ್ಭ ನಾಸಿಕ್ ಬ್ಯಾಂಡ್ ತಂಡದ ಸದ್ದು ಜೋರಾಗಿ ಯುವಕರ ಕುಣಿತ ಮೆರವಣಿಗೆಯಲ್ಲಿ ಗದ್ದಲ ಎಬ್ಬಿಸಿತ್ತು. ಈ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ದೊಡ್ಡ ಜಗಳವಾಗಿದೆ. ಪೊಲೀಸರು ಮಧ್ಯಪ್ರವೇಶ ಮಾಡಿದರೂ ಗಲಾಟೆ ತಣ್ಣಗಾಗಿಲ್ಲ. ಈ ಸಂದರ್ಭ ನಡೆದ ಘರ್ಷಣೆಯಲ್ಲಿ ಕೃಷ್ಣ ಅವರ ತಲೆಗೆ ಕಲ್ಲೇಟು ಬಿದ್ದಿದೆ. ಈ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button