ಸುದ್ದಿ

ಪುತ್ತೂರಿಗೆ 24*7 ನಿರಂತರ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಗುದ್ದಲಿಪೂಜೆ….

ಪುತ್ತೂರು: ನಗರಸಭೆ ಹಾಗೂ ಕೆಯುಐಡಿಎಫ್‍ಸಿ ಸಹಯೋಗದಲ್ಲಿ ಎಡಿಬಿ ಯೋಜನೆಯಡಿ ಪುತ್ತೂರಿಗೆ 24*7 ನಿರಂತರ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಪುತ್ತೂರು ನಗರದ ಕೆಮ್ಮಾಯಿಯಲ್ಲಿ ಶಾಸಕ ಸಂಜೀವ ಮಠಂದೂರು ಸೋಮವಾರ ಗುದ್ದಲಿಪೂಜೆ ನಡೆಸಿದರು.
ಈ ಸಂದರ್ಭದಲ್ಲಿ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಪೌರಾಯುಕ್ತೆ ರೂಪಾ ಶೆಟ್ಟಿ, ಕೆಯುಐಡಿಎಫ್‍ಸಿಯ ಸಹಾಯಕ ಅಭಿಯಂತರ ಮಾದೇಶ್, ನಗರಸಭಾ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published.

Back to top button