ಸುದ್ದಿ

ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆಗೆ ಅವಕಾಶ…..

ಬಂಟ್ವಾಳ: ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಾ.ಧರಣೀದೇವಿ ಮಾಲಗತ್ತಿ ಸಮ್ಮೇನಾಧ್ಯಕ್ಷತೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ದ.29,30 ರಂದು 2 ದಿನ ನಡೆಯಲಿದೆ. ಈ ಸಂದರ್ಭದಲ್ಲಿ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಹಾಕುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರು ಭಾಗವಹಿಸುವಂತೆ ಕ.ಸಾ.ಪ. ಅಧ್ಯಕ್ಷ ಮೋಹನ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button