ಸುದ್ದಿ

ಬಂಟ್ವಾಳ – ಮತ್ತೊಂದು ಕೊರೋನಾ ಪಾಸಿಟಿವ್….

ಮಂಗಳೂರು: ಕೊರೊನಾಗೆ ಬಲಿಯಾದ ವೃದ್ದ ಮಹಿಳೆಯ ನೆರೆಮನೆಯ ಮಹಿಳೆಗೂ (P-409) ಕೊರೊನಾ ತಗುಲಿದ್ದು, ಇದೀಗ ಈಕೆಯ ಮಗಳಿಗೂ ಇದೀಗ ಕೋವಿಡ್ ಸೋಂಕು ಇರುವುದು ದೃಡವಾಗಿದೆ. ಈ ಹಿನ್ನಲೆಯಲ್ಲಿ ತಾಯಿ, ಮಗಳು ಇಬ್ಬರಿಗೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಕೊನೊನಾ ಸೋಂಕಿತ ರೋಗಿ P-409 ಸಂಪರ್ಕಕ್ಕೆ ಬಂದಿದ್ದ ಬಂಟ್ವಾಳದ 33 ವರ್ಷದ ಮಹಿಳೆಗೂ ಸೋಂಕು ದೃಢವಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button