ಸುದ್ದಿ

ಬಿಜೆಪಿ ಹಿರಿಯ ನಾಯಕ ಉಮೇಶ ವಾಗ್ಲೆ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ…..

ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿ ಸುಳ್ಯಕ್ಕೆ ಆಗಮಿಸಿದ ನಳಿನ್ ಕುಮಾರ್ ಕಟೀಲ್ ಸಿ ಎ ಬ್ಯಾಂಕ್ ಮಾಜಿ ಅಧ್ಯಕ್ಷ, ಬಿಜೆಪಿ ಹಿರಿಯ ನಾಯಕ ಉಮೇಶ ವಾಗ್ಲೆ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಎ.ವಿ.ತೀರ್ಥರಾಮ ಮೊದಲಾದವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button