ಸುದ್ದಿ

ಮಂಜೇಶ್ವರ ಉಪಚುನಾವಣೆ-ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಗೆಲುವು…..

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಎಂ.ಸಿ.ಖಮರುದ್ದೀನ್ ಅವರು 7,923 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಖಮರುದ್ದೀನ್ ಅವರಿಗೆ 65,407 ಮತಗಳು, ಬಿಜೆಪಿ ನೇತೃತ್ವದ ಎನ್ ಡಿ ಎ ಅಭ್ಯರ್ಥಿ ಕುಂಟಾರು ರವೀಶ ತಂತ್ರಿ ಅವರಿಗೆ 57,487 ಮತಗಳು ಹಾಗು ಸಿಪಿಐಎಂ ನೇತೃತ್ವದ ಎಲ್ ಡಿ ಎಫ್ ಅಭ್ಯರ್ಥಿ ಶಂಕರ ರೈ ಅವರಿಗೆ 38,233 ಮತಗಳು ಲಭಿಸಿದೆ. 2016 ರಲ್ಲಿ ನಡೆದ ಚುನಾವಣೆಯಲ್ಲಿ ಯುಡಿಎಫ್ ಕೇವಲ 89 ಮತಗಳ ಅಂತರದಲ್ಲಿ ಗೆಲುವು ಸಾಧಿಸಿತ್ತು.

Related Articles

Leave a Reply

Your email address will not be published. Required fields are marked *

Back to top button