ಸುದ್ದಿ

ಮಿಲ್ಕ್ ಮಾಸ್ಟರ್ ಖ್ಯಾತಿಯ ರಾಘವ ಗೌಡ ಪಲ್ಲತ್ತಡ್ಕ ಇನ್ನಿಲ್ಲ…

ಸುಳ್ಯ: ಹಾಲು ಹಿಂಡುವ ಯಂತ್ರ ಸಂಶೋಧನೆಯ ಮೂಲಕ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ನಿವೃತ್ತ ಶಿಕ್ಷಕ ರಾಘವ ಗೌಡ ಪಲ್ಲತ್ತಡ್ಕ ನಿನ್ನೆ ತಡರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಹಾಲು ಕರೆಯುವ ಯಂತ್ರ ಸೇರಿದಂತೆ ಹಲವು ಆಧುನಿಕ ಆವಿಷ್ಕಾರಗಳನ್ನು ಸಂಶೋಧಿಸಿರುವ ರಾಘವ ಗೌಡರು ಈ ಕಾರ್ಯಕ್ಕೆ 2005 ರಲ್ಲಿ ಆಗಿನ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಇವರಿಂದ ರಾಷ್ಟ್ರಪತಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಹಳ್ಳಿಯಲ್ಲಿದ್ದುಕೊಂಡೇ ತನ್ನ ಸಂಶೋಧನೆಯನ್ನು ಜಗತ್ತಿನಲ್ಲಿ ಹರಡುವಂತೆ ಮಾಡಿದ ಅವರು ಹೈನುಗಾರಿಕೆಯ ಆಧುನೀಕರಣಕ್ಕೆ ಮುಂದಾಗಿದ್ದರು.

Related Articles

Leave a Reply

Your email address will not be published.

Back to top button