Warning: file_put_contents(/www/wwwroot/varthaloka.com/wp-content/uploads/.htaccess): failed to open stream: Permission denied in /www/wwwroot/varthaloka.com/wp-content/plugins/wp-optimize/includes/class-wp-optimize-htaccess.php on line 135

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಉಚಿತ ಪ್ರಥಮ ಚಿಕಿತ್ಸಾ ಪೆಟ್ಟಿಗೆ ವಿತರಣೆ.... - VarthaLoka
ಸುದ್ದಿ

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಉಚಿತ ಪ್ರಥಮ ಚಿಕಿತ್ಸಾ ಪೆಟ್ಟಿಗೆ ವಿತರಣೆ….

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿಗೆ ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಉಚಿತ ಪ್ರಥಮ ಚಿಕಿತ್ಸಾ ಪೆಟ್ಟಿಗೆಯನ್ನು ನೀಡಲಾಯಿತು ಸಂದರ್ಭದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಜಯರಾಜ್ ಎಸ್ ಬಂಗೇರ ,ಕಾರ್ಯದರ್ಶಿ ಪಲ್ಲವಿ ಕಾರಂತ್, ರೋಟರಿ ಆನ್ಸ್ ಅಧ್ಯಕ್ಷ ವಿಂಧ್ಯ ಎಸ್ ರೈ ,ರೋಟರಿಯನ್ ಗಳಾದ ಸುಕುಮಾರ್ ಬಂಟ್ವಾಳ ,ನಾರಾಯಣ ಸಿ ಪೆರ್ನೆ, ಶಾಲಾ ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚಿನ್ನ ಮೈರಾ ,ಹಾಗೂ ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು

Related Articles

Leave a Reply

Your email address will not be published. Required fields are marked *

Back to top button