Jannah Theme License is not validated, Go to the theme options page to validate the license, You need a single license for each domain name.
ಸುದ್ದಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಕಾಮುಕ ಶಿಕ್ಷಕ ನಝೀರ್ ಬಂಧನ….

ಪುತ್ತೂರು: ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ತಾಲೂಕಿನ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.
ಶಾಲಾ ಪ್ರಭಾರ ಮುಖ್ಯ ಶಿಕ್ಷಕನಾಗಿದ್ದ ಪುತ್ತೂರು ತಾಲೂಕು ಒಳಮೊಗ್ರು ನಿವಾಸಿಯಾದ ನಝೀರ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿದ್ಯಾರ್ಥಿನಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಅ.16 ರಂದು ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೊ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button