ಸುದ್ದಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ…..

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ 64ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ರಾಜ್ಯೋತ್ಸವದ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕನ್ನಡ ನಾಡು ನುಡಿಯ ಏಳಿಗೆಗೆ ಎಲ್ಲರೂ ಕಟಿಬದ್ದರಾಗುವಂತೆ ಕರೆ ನೀಡಿದರು. ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button