ಸುದ್ದಿ

ಶುಶ್ರೂಷಕಿ ಎಲ್ಸಮ್ಮ ಇವರಿಗೆ ಬೀಳ್ಕೊಡುಗೆ ಸಮಾರಂಭ….

ಬಂಟ್ವಾಳ: ತಾಲೂಕಿನ ಪ್ರಾರ್ಥಮಿಕ ಆರೋಗ್ಯ ಕೇಂದ್ರ ಮಾಣಿ ಇಲ್ಲಿಂದ ತಾಲೂಕು ಆಸ್ಪತ್ರೆ ಪುತ್ತೂರು ಇಲ್ಲಿಗೆ ವರ್ಗಾವಣೆಗೊಂಡು ತೆರಳುತ್ತಿರುವ ಶುಶ್ರೂಷಕಿ ಶ್ರೀಮತಿ ಎಲ್ಸಮ್ಮ ಇವರಿಗೆ ಬೀಳ್ಕೊಡುಗೆ ಸಮಾರಂಭ ಮಾಣಿ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾಣಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಶ್ರೀಮತಿ ಮಂಜುಳಾ ಮವೆ, ಮಾಣಿ ಪಂಚಾಯತ್ ಅಧ್ಯಕ್ಷ ಶ್ರೀಮತಿ ಮಮತಾ ಶೆಟ್ಟಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಇಬ್ರಾಹಿಂ, ಪ್ರಾರ್ಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ಶಶಿಕಲಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published.

Back to top button