Warning: file_put_contents(/www/wwwroot/varthaloka.com/wp-content/uploads/.htaccess): failed to open stream: Permission denied in /www/wwwroot/varthaloka.com/wp-content/plugins/wp-optimize/includes/class-wp-optimize-htaccess.php on line 135

ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ CATAPULT-2.0 ......... - VarthaLoka
ಸುದ್ದಿ

ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ CATAPULT-2.0 ………

ಮಂಗಳೂರು:ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗವು ಸೆಪ್ಟೆಂಬರ್ 28 CATAPULT 2.0 ಸ್ಪರ್ಧಾ ಕಾರ್ಯಕ್ರಮವನ್ನು ಸೆ.28 ರಂದು ಆಯೋಜಿಸಿತ್ತು.
ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಸಲಾಯಿತು. 6 ವಿವಿಧ ಕಾಲೇಜುಗಳಿಂದ 43 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಬಾಲ್ ಗಳನ್ನು ಮುಂದೂಡಬಲ್ಲ ಕವಣೆ ಸಾಧನದ ವಿಭಿನ್ನ ವಿನ್ಯಾಸಗಳನ್ನು ತಯಾರಿಸಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು. ಸಹ್ಯಾದ್ರಿಯ ಪ್ರಾಂಶುಪಾಲರಾದ ಡಾ. ಆರ್. ಶ್ರೀನಿವಾಸ ರಾವ್ ಕುಂಟೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪ ಪ್ರಾಂಶುಪಾಲ ಪ್ರೊ ಎಸ್.ಎಸ್. ಬಾಲಕೃಷ್ಣ, ಡೀನ್-ಅಕಾಡೆಮಿಕ್ ಡಾ. ರಾಜೇಶ ಎಸ್, ಸಂಶೋಧನಾ ನಿರ್ದೇಶಕ ಡಾ. ಮಂಜಪ್ಪ ಎಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ. ರವಿಚಂದ್ರ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button