ಸುದ್ದಿ

ಸುಳ್ಯ ಗಣೇಶೋತ್ಸವದ ಶೋಭಾಯಾತ್ರೆ…..

ಸುಳ್ಯ: ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ದೇವತಾರಾಧನಾ ಸಮಿತಿ ಸುಳ್ಯ ಇವುಗಳ ಆಶ್ರಯದಲ್ಲಿ ೫ ದಿನಗಳ ಕಾಲ ನಡೆದ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಗಣೇಶನ ವಿಗ್ರಹದ ಶೋಭಾಯಾತ್ರೆ ಸೆ.6ರಂದು ಸುಳ್ಯದ ಪ್ರಮುಖ ಬೀದಿಗಳಲ್ಲಿ ಸಾಗಿತು. ಶ್ರೀ ಚೆನ್ನಕೇಶವ ದೇವಸ್ಥಾನದ ಎದುರಿನಿಂದ ಆರಂಭಗೊಂಡ ಮೆರವಣಿಗೆ ಸುಳ್ಯ ನಗರದಾದ್ಯಂತ ಸಂಚರಿಸಿ, ನಂತರ ಪಯಸ್ವಿನಿ ನದಿಯಲ್ಲಿ ವಿಸರ್ಜನೆಗೊಳ್ಳಲಿದೆ.

Related Articles

Leave a Reply

Your email address will not be published. Required fields are marked *

Back to top button