ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಟಿ ಎಂ ಶಾಹಿದ್ ತೆಕ್ಕಿಲ್ ಅಭಿನಂದನೆ…

ಸುಳ್ಯ: ನೂತನ ಉಪ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಮುಖ್ಯ ವಕ್ತಾರ ಮತ್ತು ಕೆಪಿಸಿಸಿ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್,ಬೆಂಗಳೂರಿನ ಫಾರ್ವಾರ್ಡ್ ಗ್ರೂಪ್ ಜನರಲ್ ಮ್ಯಾನೇಜರ್ ಪಿ ಎಂ ಹಾರಿಸ್ ತೆಕ್ಕಿಲ್,ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ವಹೀದ ಹಾರಿಸ್ ತೆಕ್ಕಿಲ್, ಟಿ ಎಂ ಶೈನ್ ತೆಕ್ಕಿಲ್,ದುಬೈ ಇಂಕಸ್ ಅಧ್ಯಕ್ಷರಾದ ಪಿ ಕೆ ರಫೀಕ್ ಬೆಂಗಳೂರಿನ ಅವರ ಕಚೇರಿಯಲ್ಲಿ ಅಭಿನಂದಿಸಿದರು.

whatsapp image 2023 05 21 at 4.51.53 pm
whatsapp image 2023 05 21 at 4.51.59 pm
Sponsors

Related Articles

Back to top button