ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಅಬ್ದುಲ್ ಕಲಾಂ…..

ಸುಳ್ಯ: ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಬ್ದುಲ್ ಕಲಾಂ ನೇಮಕಗೊಂಡಿದ್ದಾರೆ.
ಅವರು ಎಸ್‌ಡಿಪಿಐಯ ಆರಂಭದ ಐದು ವರ್ಷಗಳ ಕಾಲ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎಸ್ ಡಿಪಿಐ ಸುಳ್ಯ ನಗರಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘದ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button