ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಪುಳಿಮಾರಡ್ಕ ಆಯ್ಕೆ…

ಸುಳ್ಯ: ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಪುಳಿಮಾರಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೆ.4 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಅವಿರೋಧ ಆಯ್ಕೆ ನಡೆಯಿತು. ಅಮರ ಮುಡ್ನೂರು ಗ್ರಾಮ ಪಂಚಾಯತಿನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದ ಇವರು, ಸಂಘದ ನಿರ್ದೇಶಕರಾಗಿ 5 ಅವಧಿಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button