ಜಿಲ್ಲೆಯಲ್ಲಿ ಕೊರೊನಾ ಪತ್ತೆಯಾಗಿಲ್ಲ – ಜಿಲ್ಲಾಧಿಕಾರಿ….

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ, ಸಾರ್ವಜನಿಕರು ಗಾಬರಿಯಾಗಬೇಕಾದ ಅಗತ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ. ಬಿ. ರೂಪೇಶ್ ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದಿಳಿದಿದ್ದ ವ್ಯಕ್ತಿಯಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಭಾನುವಾರ ರಾತ್ರಿ ನಗರದ ವೆನ್ಲ್ಯಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆಗೆ ಯಾವುದೇ ರೀತಿಯಲ್ಲಿ ಸಹಕರಿಸಲಿಲ್ಲ. ಇದರ ಬಗ್ಗೆ ಯಾರು ಗೊಂದಲಕ್ಕೀಡಾಗಬಾರದು.ಜನರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯ ಇಲ್ಲ ಎಂದಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button