ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಂಗಳೂರಿಗೆ ಆಗಮನ – ಮುಖಂಡರಿಂದ ಸ್ವಾಗತ..

ಮಂಗಳೂರು: ಇಂದು ಮಂಗಳೂರಿಗೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್ ರವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜೆ.ಆರ್.ಲೋಬೋ , ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ‌.ಎಂ ಶಹೀದ್, ಶಶಿಧರ್ ಹೆಗ್ಡೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್, ಜಿಲ್ಲಾ ಮೈನಾರಿಟಿ ಅಧ್ಯಕ್ಷರಾದ ಶಾಹುಲ್ ಹಮೀದ್, ಹಿಂದುಳಿದ ವರ್ಗಗಳ ಅಧ್ಯಕ್ಷ ಲಾರೆನ್ಸ್ ಡಿಸೋಜ, ಕಾರ್ಪೋರೇಟರ್ ಗಳಾದ ರವೂಫ್, ನವೀನ್ ಡಿಸೋಜ , ಪಿ.ಎ ಮಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button