ದ.ಕ – ಇಂದು ಎಲ್ಲಾ ಕೊರೋನಾ ಪರೀಕ್ಷಾ ವರದಿಗಳು ನೆಗೆಟಿವ್…

ಮಂಗಳೂರು : ದ.ಕ ಜಿಲ್ಲೆಯಲ್ಲಿ ಸೋಮವಾರದಂದು 124 ಪರೀಕ್ಷಾ ವರದಿಗಳು ಲಭ್ಯವಾಗಿದ್ದು, ಎಲ್ಲವೂ ನೆಗೆಟಿವ್ ಆಗಿವೆ. ಮಾತ್ರವಲ್ಲದೆ ಇಂದು ಪಿ-489 ಅವರು ಗುಣಮುಖರಾಗಿ ವೆನ್ಲಾಕ್‌ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದು 68 ಮಂದಿಯ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ.48 ಮಂದಿಯನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. 23 ಮಂದಿ ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Sponsors

Related Articles

Back to top button