ದ.ಕ – ರವಿವಾರ ಕೂಡಾ ಕೊರೊನಾ ಹೊಸ ಪ್ರಕರಣ ಪತ್ತೆಯಿಲ್ಲ…

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು ಕೊರೊನ ಶಂಕಿತ ಐವರ ಪರೀಕ್ಷಾ ವರದಿ ಲಭ್ಯವಾಗಿದ್ದು, ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ.
ಮಾರ್ಚ್ 28ರ ಶನಿವಾರದಂದು ಕೂಡಾ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗಿರಲಿಲ್ಲ. ಜಿಲ್ಲೆಯಲ್ಲಿ ಒಟ್ಟು 38,231 ಮಂದಿ ಸ್ಕ್ರೀನಿಂಗ್‌ಗೊಳಪಟ್ಟಿದ್ದಾರೆ. 5875 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 29 ಮಂದಿ ಇಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಇಂದು 14 ಮಂದಿಯ ಸ್ಯಾಂಪಲ್ ನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button