ಮೇ 17ರವರೆಗೂ ಲಾಕ್ ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ…..

ನವದೆಹಲಿ: ಕೊರೋನಾ ಲಾಕ್ ಡೌನ್ ಅನ್ನು ಮೇ 17ರವರೆಗೂ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಕೇಂದ್ರ ಗೃಹ ಸಚಿವಾಲಯ ಇದೀಗ ಕೊರೋನಾ ಲಾಕ್ ಡೌನ್ ಅನ್ನು ವಿಸ್ತರಿಸಿದ್ದು ಮೂರು ಜೋನ್ ಗಳಾಗಿ ವಿಂಗಡಿಸಿದೆ. ಆರೆಂಜ್ ಮತ್ತು ಗ್ರೀನ್ ಜೋನ್ ಗಳಲ್ಲಿ ಕೆಲ ಸಡಿಲಿಕೆಗಳನ್ನು ನೀಡಿದ್ದು ರೆಡ್ ಜೋನ್ ನಲ್ಲಿ ಎಂದಿನಂತೆ ಲಾಕ್ ಡೌನ್ ಮಾರ್ಗಸೂಚಿ ಆದೇಶ ಮುಂದುವರೆಯಲಿದೆ.
ಮೇ 3ರಂದು ಎರಡನೇ ಹಂತದ ಲಾಕ್ ಡೌನ್ ಮುಗಿಯಬೇಕಿತ್ತು. ಆದರೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಅನ್ನು ಮೇ 17ರವರೆಗೂ ವಿಸ್ತರಿಸಿದೆ.

Sponsors

Related Articles

Leave a Reply

Your email address will not be published. Required fields are marked *

Back to top button