ರಾಷ್ಟ್ರಮಟ್ಟದ ಗಣಿತ ವಿಜ್ಞಾನ ಮೇಳ- ಶ್ರೀರಾಮ ಪದವಿ ಪೂರ್ವ ಕಾಲೇಜು, ಕಲ್ಲಡ್ಕಕ್ಕೆ ಪ್ರಶಸ್ತಿ….

ಬಂಟ್ವಾಳ: ಉತ್ತರಪ್ರದೇಶದ ಕಾನ್ಪುರ ದಲ್ಲಿ ನಡೆದ ವಿದ್ಯಾಭಾರತಿ ಅಖಿಲ ಭಾರತೀಯ ಗಣಿತ ವಿಜ್ಞಾನ ಮೇಳದ ತರುಣ ವಿಭಾಗದಲ್ಲಿ ವಿದ್ಯಾಭಾರತಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ಶ್ರೀರಾಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ರಕ್ಷಿತ್ ಕುಮಾರ್ ಹಾಗೂ ಮಧುಶ್ರೀ ಕುಮಾರ್ ಎಮ್ ಗಣಿತ ಪ್ರದರ್ಶಿನಿಯಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ವೇದ ಗಣಿತ ಪತ್ರವಾಚನ ಸ್ಪರ್ಧೆಯಲ್ಲಿ ಹರ್ಷಿತಾ ಎಸ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

Sponsors

Related Articles

Leave a Reply

Your email address will not be published. Required fields are marked *

Back to top button