ವಿದ್ಯಾರ್ಥಿಗಳಿಗೆ ಸೋಲಾರ್ ಮಾಹಿತಿ ಕಾರ್ಯಾಗಾರ…

ಪುತ್ತೂರು: ಮಹಾತ್ಮಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಐಐಟಿ ಮುಂಬೈ ಮತ್ತು ಅಟಲ್ ಇನ್ನೋವೇಶನ್ ಮಿಷನ್ ಇವರ ಸಹಯೋಗದಲ್ಲಿ ರಾಮಕೃಷ್ಣ ಪ್ರೌಢಶಾಲೆಯ ಅಟಲ್ ಟಿಂಕರಿಂಗ್ ಪ್ರಯೋಗಾಲಯದಲ್ಲಿ ವಿದ್ಯಾರ್ಥಿಗಳಿಗೆ ಸೋಲಾರ್ ಮಾಹಿತಿ ಕಾರ್ಯಾಗಾರ ನಡೆಯಿತು. ವಿದ್ಯಾಸಂಸ್ಥೆಯ 125 ವಿದ್ಯಾರ್ಥಿಗಳಿಗೆ 20 ಸೋಲಾರ್ ಸ್ಟಡಿ ಲ್ಯಾಂಪನ್ನು ಜೋಡಿಸಿ ಉಪಯೋಗಿಸುವ ಕುರಿತು ಮಾಹಿತಿ ನೀಡಲಾಯಿತು ಎಂದು ಶಾಲಾ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಅವರು ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button