ಶಿರ್ವ ಶಾಲೆಯ ಪ್ರಾಂಶುಪಾಲ ವಂ|ಮಹೇಶ್ ಡಿಸೋಜಾ ಆತ್ಮಹತ್ಯೆ….

ಉಡುಪಿ: ಶಿರ್ವದ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ವಂ|ಮಹೇಶ್ ಡಿಸೋಜಾ (36) ಅವರು ಶುಕ್ರವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಶಾಲೆಯ ಕ್ಯಾಬಿನ್ ಒಳಗಿನ ಫ್ಯಾನಿಗೆ ನೇಣು ಬಿಗಿದು ಕ್ರೈಸ್ತ ಧರ್ಮಗುರು ವಂ| ಮಹೇಶ್ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Sponsors

Related Articles

Leave a Reply

Your email address will not be published. Required fields are marked *

Back to top button