ಶೌಚಾಲಯಕ್ಕೆಂದು ತೆರಳಿದ ಬಾಲಕ‌ ನಾಪತ್ತೆ….

ಸುಳ್ಯ : ಮನೆಯ ಶೌಚಾಲಯಕ್ಕೆ ತೆರಳಿದ ಬಾಲಕ ನಾಪತ್ತೆಯಾದ ಘಟನೆ ಬೆಳ್ಳಾರೆ ಪೆರುವಾಜೆ ಗ್ರಾಮದ ಕುಂಡಡ್ಕದಲ್ಲಿ ಇಂದು ನಡೆದಿದೆ.
ಬೆಳ್ಳಾರೆ ಸನಿಹದ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಕುಂಞ ಅವರ ಪುತ್ರ, ಚೆನ್ನಾವರ ಕಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ( 11) ನಾಪತ್ತೆಯಾದ ಬಾಲಕ. ಬೆಳಗ್ಗೆ 7 ಗಂಟೆ ಹೊತ್ತಿಗೆ ತಾಯಿಯ ಬಳಿ ಶೌಚಾಲಯಕ್ಕೆ ತೆರಳುವುದಾಗಿ ಹೇಳಿ ಹೋಗಿದ್ದ. ತುಂಬಾ ಹೊತ್ತಾದರೂ ಬಾರದಿರುವ ಕಾರಣ ಮನೆ ಮಂದಿ ಹುಡಕಾಟ ನಡೆಸಿದ್ದಾರೆ. ಆದರೆ ಆತ ಪತ್ತೆಯಾಗಿಲ್ಲ.

Sponsors

Related Articles

Leave a Reply

Your email address will not be published. Required fields are marked *

Back to top button