ಗುರುವಾರ – ದ.ಕ 83 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಗುರುವಾರ) ದ.ಕ ಜಿಲ್ಲೆಯಲ್ಲಿ 83 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30668 ಕ್ಕೆ ಏರಿಕೆಯಾಗಿದೆ. ಇಂದು ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 684 ಮಂದಿ ಬಲಿಯಾಗಿದ್ದಾರೆ.ಇಂದು 151 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Sponsors