ಸುಳ್ಯ ಗಣೇಶೋತ್ಸವದ ಶೋಭಾಯಾತ್ರೆ…..

ಸುಳ್ಯ: ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ದೇವತಾರಾಧನಾ ಸಮಿತಿ ಸುಳ್ಯ ಇವುಗಳ ಆಶ್ರಯದಲ್ಲಿ ೫ ದಿನಗಳ ಕಾಲ ನಡೆದ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಗಣೇಶನ ವಿಗ್ರಹದ ಶೋಭಾಯಾತ್ರೆ ಸೆ.617 09 12 IMG 20190906 WA0079 1024x768 300x225ರಂದು ಸುಳ್ಯದ ಪ್ರಮುಖ ಬೀದಿಗಳಲ್ಲಿ ಸಾಗಿತು. ಶ್ರೀ ಚೆನ್ನಕೇಶವ ದೇವಸ್ಥಾನದ ಎದುರಿನಿಂದ ಆರಂಭಗೊಂಡ ಮೆರವಣಿಗೆ ಸುಳ್ಯ ನಗರದಾದ್ಯಂತ ಸಂಚರಿಸಿ, ನಂತರ ಪಯಸ್ವಿನಿ ನದಿಯಲ್ಲಿ ವಿಸರ್ಜನೆಗೊಳ್ಳಲಿದೆ.

Related Articles

Leave a Reply

Your email address will not be published. Required fields are marked *