ತೆಕ್ಕಿಲ್ ಪ್ರತಿಷ್ಠಾನ ಕ್ಕೆ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್ .ಪೊನ್ನಣ್ಣ ಭೇಟಿ…

ಸುಳ್ಯ :ಅರಂತೋಡು ತೆಕ್ಕಿಲ್ ಪ್ರತಿಷ್ಠಾನಕ್ಕೆ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ರಾದ ಎ.ಎಸ್ .ಪೊನ್ನಣ್ಣ ಭೇಟಿ ನೀಡಿ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಟಿ.ಎಮ್.ಶಹೀದ್ ಅವರು ಎ.ಎಸ್ .ಪೊನ್ನಣ್ಣ ಅವರನ್ನು ಶಾಲು ಹಾಕಿ ಸನ್ಮಾನಿಸಿದರು. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್ , ಕೊಡಗು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಮಡಿಕೇರಿ,ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ.ಹನೀಫ್, ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕ ಸೂರಜ್ ಹೊಸೂರು, ತೆಕ್ಕಿಲ್ ಪ್ರತಿಷ್ಠಾನದ ಪದಾಧಿಕಾರಿಗಳಾದ ಟಿ.ಎಮ್ ಜಾವೇದ್, ಟಿ.ಎಮ್.ಶಾಝ್, ಟಿ.ಎಮ್.ಶಯಾನ್, ಟಿ.ಎಮ್.ಶೈನ್ ಮುಂತಾದವರು ಉಪಸ್ಥಿತರಿದ್ದರು.

IMG 20201122 WA0017 300x225 IMG 20201122 WA0019 300x225

Related Articles

Leave a Reply

Your email address will not be published. Required fields are marked *