ಪಣೆಕಲ ಶ್ರೀ ಮಹಮ್ಮಾಯಿ ದುರ್ಗಂಬಾ ದೇವಸ್ಥಾನದ ಪಾದುಕಾನ್ಯಾಸ ಕಾರ್ಯಕ್ರಮ…

ಬಂಟ್ವಾಳ: ಪಣೆಕಲ ಶ್ರೀ ಮಹಮ್ಮಾಯಿ ದುರ್ಗಂಬಾ ದೇವಸ್ಥಾನದ ಪಾದುಕಾನ್ಯಾಸ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ, ಮಾಬಲ ಬಂಗೇರ, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
Sponsors