ಸಜೀಪ ಶ್ರೀಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಸಾದ್ ಭಟ್ ಮುನಿಯಂಗಳ ಭೇಟಿ…
ಬಂಟ್ವಾಳ: ವಾಸ್ತು ಶಾಸ್ತ್ರಜ್ಞ ಪ್ರಸಾದ್ ಭಟ್ ಮುನಿಯಂಗಳ ಅವರು ಜೀರ್ಣೋದ್ಧಾರಗೊಳ್ಳುತ್ತಿರುವ ಸಜೀಪ ಶ್ರೀಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಎo ಸುಬ್ರಮಣ್ಯ ಭಟ್, ಕೆ ರಾಧಾಕೃಷ್ಣ ಆಳ್ವ, ಕಿಶನ್ ಶೇಣವ ಗಣಪತಿ ಭಟ್, ಶಿಲ್ಪಿ ಅಣ್ಣಪ್ಪಯ್ಯ ಮೊದಲಾದವರು ಉಪಸ್ಥಿತರಿದ್ದರು. ಗರ್ಭಗುಡಿ, ತೀರ್ಥಮಂಟಪ, ಸುತ್ತುಗೋಡೆಯ ಕಾಮಗಾರಿಯನ್ನು ಅವರು ವೀಕ್ಷಿಸಿದರು.