ವಿದ್ಯಾರ್ಥಿ ಸಂಘದ ಉದ್ಘಾಟನೆ…

ಬಂಟ್ವಾಳ: ಶ್ರೀರಾಮ ಪದವಿ ಮಹಾವಿದ್ಯಾಲಯ ಕಲ್ಲಡ್ಕ ಇದರ 2020- 21 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕರಾದ ವಸಂತಮಾಧವ ಉಪಸ್ಥಿತರಿದ್ದರು.

IMG 20201216 WA0008 300x200 IMG 20201216 WA0007 300x200

Related Articles

Leave a Reply

Your email address will not be published. Required fields are marked *