ಮೋದಿ ಬಗ್ಗೆ ರಮಾನಾಥ ರೈ ಹೇಳಿಕೆ– ಕ್ಷಮೆಯಾಚನೆಗೆ ವೇದವ್ಯಾಸ ಕಾಮತ್ ಒತ್ತಾಯ…

ಮಂಗಳೂರು: ಪ್ರಧಾನಿ ಮೋದಿ ಮತ್ತು ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು ಎಂದಿದ್ದ ಮಾಜಿ ಸಚಿವ ರಮಾನಾಥ ರೈ ಅವರ‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ್ ಕಾಮತ್ ಅವರು ರಾಷ್ಟ್ರದ ಪ್ರಧಾನ ಮಂತ್ರಿ ಸ್ಥಾನದಲ್ಲಿರುವವರ ಬಗ್ಗೆ ಈ ರೀತಿಯ ಹೇಳಿಕೆಗಳು ರಮಾನಾಥ ರೈಯವರಂಥಹ ಹಿರಿಯ ರಾಜಕಾರಣಿಗಳಿಗೆ ಶೋಭೆ ತರುವುದಿಲ್ಲ, ರೈಯವರು ತಮ್ಮ ಹೇಳಿಕೆ ಬಗ್ಗೆ ಕೂಡಲೇ ಕ್ಷಮೆಯಾಚಿಸಬೇಕೆಂದೂ ಅವರು ಆಗ್ರಹಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button