ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ- ಪೂರ್ವಭಾವಿ ಸಭೆಯ ಆಮಂತ್ರಣ ಪತ್ರ ಬಿಡುಗಡೆ…

ಬಂಟ್ವಾಳ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಸಜೀಪಮುನ್ನೂರು ಕ್ಷೇತ್ರದಲ್ಲಿ ಜೂನ್ ತಿಂಗಳಲ್ಲಿ ಶ್ರೀದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಜರುಗಿಸುವ ಬಗ್ಗೆ ಪೂರ್ವಭಾವಿ ಸಭೆಯ ಆಮಂತ್ರಣ ಪತ್ರವನ್ನು ಲಯನ್ಸ್ ಜಿಲ್ಲಾ ಗವರ್ನರ್ ಡಾ ಗೀತ ಪ್ರಕಾಶ್ ಜ.6 ರಂದು ದೇವಾಲಯದಲ್ಲಿ ಬಿಡುಗಡೆಗೊಳಿಸಿದರು.
ಸಜೀಪ ಮಾಗಣೆಯ ತಂತ್ರಿ ಎo ಸುಬ್ರಹ್ಮಣ್ಯ ಭಟ್, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಎಂ ಕೃಷ್ಣ ಶ್ಯಾಮ್, ವೈಕುಂಠ ಕುಡ್ವ, ದಿಶಾ ಆಶೀರ್ವಾದ,ಜಯಂತ್ ಶೆಟ್ಟಿ, ವಸಂತ್ ಶೆಟ್ಟಿ, ಶ್ರೀನಿವಾಸ ಪೂಜಾರಿ, ರಮೇಶ್ ಕುಲಾಲ್, ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಗಿತೇಶ್ ಗಟ್ಟಿ, ಕುಸುಮ, ಪ್ರಮೀಳಾ ಗಟ್ಟಿ, ಕೇಶವಭಟ್, ಬಂಟ್ವಾಳ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಗಾಯತ್ರಿ ಆರ್ ಕಂಬಳಿ, ವಾಸು ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button